Thursday 9 August 2012

ನೀನಿಂದು ತುಂಬಾ ನೆನಪಾಗುತ್ತಿರುವೆ ನನ್ನವಳೇ ?

ನೀನಿಂದು ತುಂಬಾ ನೆನಪಾಗುತ್ತಿರುವೆ ನನ್ನವಳೇ
ನಿನ್ನ ಕಾಲ್ಗೆಜ್ಜೆಯ ದನಿ ಅತ್ತಿತ್ತ ಸುಳಿವಾಗ
ನಿನ್ನ ತುಟಿಯಂಚಿನ ನಗು ಕಣ್ಣಂಚಿನ ಹುಸಿಗೋಪ
ಹುಡುಕಾಡುತಿರುವೆ ಇಂದು ಹೋದಲ್ಲಿ ಬಂದಲ್ಲಿ
ನನ್ನೊಳಗಿನ ಪ್ರೇಮಕ್ಕೆ ನಿನಗೇಕೆ ಬೇಕು ಬೇರೆ ಕನ್ನಡಿ?
ಮೌನರಾಗದಲಿ ವಸಂತಗಾನ ಮೂಡಿರಲು ||

ನಿನ್ನ ಬರುವುಗಾಗೇ ಕಾಯುತ್ತಿರುವ.........

No comments:

Post a Comment