Thursday 30 August 2012

ಹುಟ್ಟು ಸಾವುಗಳ ಮಧ್ಯೆ...

ಹುಟ್ಟು ಸಾವುಗಳ ಮಧ್ಯೆ
ಏನೆಲ್ಲಾ ನೋಡುವೆವು
ನೋವು ನಲಿವು, ಅಸಹನೆ
ಅನ್ಯಾಯ, ಅಕ್ರಮ ವಂಚನೆ

ಅದೆಷ್ಟೋ ಸಹಿಸಲಾಗದ ಮುಖಗಳು
ಅವುಗಳೊಂದಿಗಿನ ಪ್ರತಿ ಕ್ಷಣಗಳು
ಕೆಲವೊಮ್ಮೆ ನಾವು ನಗಲಾರದೆ
ಕಳೆದುಬಿಡುತ್ತೇವೆ ವಾರ ತಿಂಗಳುಗಳು...............

No comments:

Post a Comment