Tuesday, 28 August 2012

ಮತ್ತದೇ ಬೇಸರ...

ಮತ್ತದೇ ಬೇಸರ ಅದೇ ಸಂಜೆ ಅದೇ ಏಕಾಂತನಿನ್ನ ಜೊತೆಯಿಲ್ಲದೆ ಮಾತಿಲ್ಲದೆ ಮನ ವಿಭ್ರಾಂತ || ಮತ್ತದೇ ||
ಕಣ್ಣನೇ ತಣಿಸುವ ಈ ಪಡುವಣ ಬಾನ್ ಬಣ್ಣಗಳುಮಣ್ಣನೇ ಹೊನ್ನಿನ ಕಣ್ಣಾಗಿಸುವೀ ಕಿರಣಗಳುಮತ್ತದೇ ಹಸುರಿಗೆ ಹಸೆಯಿಡುತಿರುವೀ ಪದಗಾನಚಿನ್ನ ನೀನಿಲ್ಲದೆ ದಿಂ ಎನ್ನುತಿದೆ ರಮ್ಯೋದ್ಯಾನ || ಮತ್ತದೇ ||
ಆಸೆಗಳ ಹಿಂಡಿನ ತುಡಿತಕ್ಕೆ ಹೊಲ ನನ್ನೀ ದೇಹಬರುವೆಯೋ ಬಾರೆಯೋ ನೀನೆನ್ನುತಿದೆ ಸಂದೇಹಮುತ್ತಿಗಾಲಸ್ಯವ ಬಿಗಿ ಮೌನವ ಹೊಡೆದೋಡಿಸುವಮತ್ತೆ ಆ ಸಮತೆಯ ಇರಿಬೇಲಿಯ ಸರಿ ನೆಲೆಸುವ || ಮತ್ತದೇ ||

No comments:

Post a Comment