Thursday 16 August 2012

ಸೈಟ್ ಮಾಡ್ತಿದ್ದೆ!!!

ನಿಜ ಹೇಳ್ತೀನಿ
ನಾನು ಬಡವನಾಗಲು
ನಿನ್ನ ಬ್ಯೂಟಿಯೇ ಕಾರಣ
ನಿನಗೆ
ಕಾಸ್ಮೆಟಿಕ್ಸ್ ಕೊಡಿಸಲಿಲ್ಲ ಅಂದ್ರೆ
ಬೆಂಗಳೂರಲ್ಲೊಂದು
ಸೈಟ್ ಮಾಡ್ತಿದ್ದೆ!!!!!

No comments:

Post a Comment