Tuesday, 14 August 2012

ಮಲಗಿ ನಿದ್ರಿಸುತಿದ್ದರೆ!

ಮೂರು ಸಾಗರ ನೂರು ಮಂದಿರ ದೈವ ಸಾಸಿರವಿದ್ದರೆ
ಗಂಗೆಯಿದ್ದರೆ ಸಿಂಧುವಿದ್ದರೆ ಗಿರಿಹಿಮಾಲಯವಿದ್ದರೆ
ವೇದವಿದ್ದರೆ ಭೂಮಿಯಿದ್ದರೆ ಘನಪರಂಪರೆಯಿದ್ದರೆ
ಏನು ಸಾರ್ಥಕ ಮನೆಯ ಜನರೆ ಮಲಗಿ ನಿದ್ರಿಸುತಿದ್ದರೆ!!!!!

No comments:

Post a Comment